ಗ್ರಾಮೀಣ ಬ್ಯಾಂಕ್‌ಗಳಲ್ಲಿ 13,217 ಹುದ್ದೆಗಳ ನೇಮಕ – ಕರ್ನಾಟಕಕ್ಕೆ 1,425 ಹುದ್ದೆಗಳು
ಗ್ರಾಮೀಣ ಬ್ಯಾಂಕ್‌ಗಳಲ್ಲಿ 13,217 ಹುದ್ದೆಗಳ ನೇಮಕ – ಕರ್ನಾಟಕಕ್ಕೆ 1,425 ಹುದ್ದೆಗಳು ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ದೇಶದ 28 ಗ್ರಾಮೀಣ ಬ್ಯಾಂಕ್‌ಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಈ ಬಾರಿ ಒಟ್ಟು 13,217 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪ್ರಮುಖವಾಗಿ ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹಾಗೂ ಆಫೀಸರ್ ಸ್ಕೆಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಸೆಪ್ಟೆಂಬರ್ 21 ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳು: ನವೆಂಬರ್ – … Read more