ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ: ಅಗತ್ಯ ಮಾಹಿತಿ ಇಲ್ಲಿದೆ
ರಾಜ್ಯದಲ್ಲಿ ಹೊಸ ಪಡಿತರ ಚೀಟಿ ಅರ್ಜಿ ಪ್ರಕ್ರಿಯೆ ಪುನರಾರಂಭ ಪಡಿತರ ಚೀಟಿ ಪ್ರತಿಯೊಬ್ಬ ಕುಟುಂಬಕ್ಕೂ ಅತ್ಯಂತ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಕೇವಲ ಪಡಿತರ ವಸ್ತುಗಳನ್ನು ಪಡೆಯಲು ಮಾತ್ರವಲ್ಲದೆ, ಅನೇಕ ಸರ್ಕಾರಿ ಸೌಲಭ್ಯಗಳು ಹಾಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು ಸಹ ಬಳಸಲಾಗುತ್ತದೆ. ಹೀಗಾಗಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ಆಗಾಗ ಸರ್ಕಾರದಿಂದ ಹೊಸ ಮಾಹಿತಿಗಳು ಹೊರಬರುತ್ತಿರುತ್ತವೆ. ಇತ್ತೀಚೆಗೆ ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ಆಧರಿಸಿ ಪಡೆದಿರುವ ಕೆಲವು ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದು ಹಾಗೂ ಶ್ರೀಮಂತರ ಕೈಯಲ್ಲಿರುವ ಅನರ್ಹ ಪಡಿತರ … Read more