ರೇಷನ್ ಕಾರ್ಡುಗಳನ್ನು ರದ್ದು ಮಾಡುತ್ತಿರುವುದು ಯಾಕೆ? ಅಸಲಿ ಕಾರಣ ಇಲ್ಲಿದೆ;
ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬಿಪಿಎಲ್ (BPL – Below Poverty Line) ರೇಷನ್ ಕಾರ್ಡ್ಗಳನ್ನು ರದ್ದುಪಡಿಸುವ ಕಾರ್ಯ ಗಟ್ಟಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ನಡೆದ ಬೆಳವಣಿಗೆಗಳು ಜನರ ಗಮನ …
