ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ (NMMS) 2025 – ಸಂಪೂರ್ಣ ಮಾಹಿತಿ
ಭಾರತ ಸರ್ಕಾರವು ಪ್ರತಿಭಾನ್ವಿತ ಆದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ನೀಡುವ ಉದ್ದೇಶದಿಂದ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ ಯೋಜನೆ (NMMS) ಅನ್ನು ಪ್ರಾರಂಭಿಸಿದೆ. ಈ ಯೋಜನೆ ಶಿಕ್ಷಣ ಸಚಿವಾಲಯದ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ದೇಶದಾದ್ಯಂತ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ. ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ, ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕದಲ್ಲಿ ಈ ಯೋಜನೆಯಡಿ 2025–26ನೇ ಶೈಕ್ಷಣಿಕ ವರ್ಷಕ್ಕೆ NMMS ಪರೀಕ್ಷೆಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ … Read more