ಗೃಹಲಕ್ಷ್ಮೀ ಯೋಜನೆಯ ಜುಲೈ ಕಂತು ಬಿಡುಗಡೆ: ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಿಶೇಷವಾಗಿ ಆಯೋಜಿಸಲಾದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹತ್ವದ ಘೋಷಣೆ ಮಾಡಿದರು. ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಜುಲೈ ತಿಂಗಳ ಕಂತಿನ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಇದನ್ನು ಓದಿ: 23ನೇ ಕಂತಿನ ಗೃಹಲಕ್ಷ್ಮಿ ಹಣ ಜಮಾ, ಆದರೆ ಈ ಮೂರು ಕೆಲಸ ಕಡ್ಡಾಯ ಸಂಪೂರ್ಣ ಮಾಹಿತಿ ಇಲ್ಲಿದೆ. ಗೃಹಲಕ್ಷ್ಮೀ ಯೋಜನೆ … Read more